Breaking News

ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗೊತ್ತಾ ??

Cnewstv.in / 10.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗೊತ್ತಾ ??

ಶಿವಮೊಗ್ಗ : ಬಿಟ್ಟು ಬಿಡದೆ ಸುರಿಯುತ್ತಿರುವ ರಣಮಳೆಗೆ ಜನ ತತ್ತರಿಸಿಹೋಗಿದ್ದಾರೆ. ಇದರ ಮಧ್ಯೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ.

ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯ ಪ್ರಕಾರ, ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ 155. 256 ಮುಂದಿಯನ್ನು ಪರೀಕ್ಷೆಗೆ ಒಳಪಡಿಸಿದ್ದು, ಇದರಲ್ಲಿ 47 ಮಂದಿಯಲ್ಲಿ ಕೊರೊನಾ ಸೋಂಕು ದೃಡಪಟ್ಟಿದೆ.

138 ಮಂದಿ ಹೋಂ ಐಸೋಲೇಷನ್ ನಲ್ಲಿದ್ದಾರೆ. 2 ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಬ್ಬರು DCHC ಕೇಂದ್ರದಲ್ಲಿದ್ದಾರೆ. 13 ಮಂದಿ ನಿಗದಿತ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇದನ್ನು ಒದಿ : https://cnewstv.in/?p=10772

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*