ಸುಗಮ ಸಂಗೀತ ಗಾಯಕ, ರಾಷ್ಟ್ರಪ್ರಶಸ್ತಿ ವಿಜೇತ ಶಿವಮೊಗ್ಗ ಸುಬ್ಬಣ್ಣ ಇನ್ನಿಲ್ಲ.
Cnewstv.in / 12.08.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಸುಗಮ ಸಂಗೀತ ಗಾಯಕ, ರಾಷ್ಟ್ರಪ್ರಶಸ್ತಿ ವಿಜೇತ ಶಿವಮೊಗ್ಗ ಸುಬ್ಬಣ್ಣ ಇನ್ನಿಲ್ಲ.
ಬೆಂಗಳೂರು : ಖ್ಯಾತ ಕರ್ನಾಟಕ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ (83) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ತಮ್ಮ ಮನಮೋಹಕ ಕಂಠದಿಂದ ಇಡೀ ನಾಡಿನ ಜನರ ಮನಸೂರೆಗೊಂಡಿದ್ದ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರು ಹೃದಯಾಘಾತದಿಂದ ಜಯದೇವ ಆಸ್ಪತ್ರೆಗೆ ದಾಖಲಾಗಿದ್ದರು ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಮೃತಪಟ್ಟಿದ್ದಾರೆ.
ಇದನ್ನು ಒದಿ : https://cnewstv.in/?p=10786
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ರಾಷ್ಟ್ರಪ್ರಶಸ್ತಿ ವಿಜೇತ ಶಿವಮೊಗ್ಗ ಸುಬ್ಬಣ್ಣ ಇನ್ನಿಲ್ಲ. ಸುಗಮ ಸಂಗೀತ ಗಾಯಕ 2022-08-11