ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಮತ್ತೆ ಕೋವಿಡ್ ಪಾಸಿಟಿವ್.
Cnewstv.in / 13.08.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಮತ್ತೆ ಕೋವಿಡ್ ಪಾಸಿಟಿವ್.
ನವದೆಹಲಿ : ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಮತ್ತೆ ಕೊರೊನಾ ಸೋಂಕು ದೃಡಪಟ್ಟಿದೆ ಈ ಬಗ್ಗೆ ಪಕ್ಷದ ರಾಜ್ಯಸಭಾ ಸಂಸದ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ.

ಹಿಂದೆ ಸೋನಿಯಾ ಗಾಂಧಿ ಅವರಿಗೆ ಜೂನ್ 8 ರಂದು ಕೊರೊನಾ ಸೋಂಕು ದೃಡಪಟ್ಟಿತ್ತು ಹಾಗಾಗಿ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಇಡಿ ವಿಚಾರಣೆಗೆ ಹಾಜರಾಗಲು ಸಾಧ್ಯವಾಗಿರಲಿಲ್ಲ. ಈಗ ಮತ್ತೆ ಮೂರು ತಿಂಗಳ ಅಂತರದಲ್ಲಿ ಎರಡನೇ ಬಾರಿ ಸೋಂಕು ತಗುಲಿದೆ.
ಇದನ್ನು ಒದಿ : https://cnewstv.in/?p=10814
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಮತ್ತೆ ಕೋವಿಡ್ ಪಾಸಿಟಿವ್. 2022-08-13