Breaking News

ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ರಕ್ತದಾನ ಶಿಬಿರ..

Cnewstv.in / 1508.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ರಕ್ತದಾನ ಶಿಬಿರ..

ಶಿವಮೊಗ್ಗ : ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಶಿವಮೊಗ್ಗ ಬಸವಕ್ರೇಂದ್ರದಲ್ಲಿ ರಕ್ತದಾನ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು.

ಬೆಳಗ್ಗೆ 9.30 ರಿಂದ ಅರಂಭವಾದ ಶಿಬಿರಕ್ಕೆ ಡಾ. ಶ್ರೀ ಬಸವಮರಳಸಿದ್ದಮಹಾಸ್ವಾಮಿಗಳು ಚಾಲನೆ ನೀಡಿದರು. 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ 75 ಜನರಿಂದ ರಕ್ತದಾನ ಮಾಡುವ ಗುರಿಯನ್ನು ಹೊಂದಲಾಗಿದೆ. ನಮಗೆ ಸ್ವಾತಂತ್ರ್ಯ ಬರಲು ಅನೇಕ ಮಹನೀಯರು ಹಿರಿಯರು ಪ್ರೀತಿ, ರಕ್ತ, ತ್ಯಾಗ, ಬಲಿದಾನಗಳನ್ನು ಮಾಡಿದರು. ಅದರ ನೆನಪಿಗಾಗಿ ರಕ್ತದಾನ ಶಿಬಿರವನ್ನು ಆಯೋಜನೆ ಮಾಡಿದ್ದು, ಅನೇಕರು, ಯುವಕರು, ಮಹಿಳೆಯರು ಶಿಬಿರದಲ್ಲಿ ರಕ್ತದಾನವನ್ನು ಮಾಡಿದ್ದಾರೆ. ಅವರೆಲ್ಲರಿಗೂ ಅಭಿನಂದನೆಗಳು ಎಂದರು. ‌

ಇದನ್ನು ಒದಿ : https://cnewstv.in/?p=10825

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*