ಪ್ಲೆಕ್ಸ್ ವಿವಾದ, ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ. 144 ಸೆಕ್ಷನ್ ಜಾರಿ
Cnewstv.in / 15.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಪ್ಲೆಕ್ಸ್ ವಿವಾದ, ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ. 144 ಸೆಕ್ಷನ್ ಜಾರಿ
ಶಿವಮೊಗ್ಗ : ನಗರದಲ್ಲಿ ಸಾರ್ವರ್ಕರ್ ಫೋಟೋ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಇಂದು ಮಧ್ಯಾಹ್ನ ನಗರದ ಅಮೀರ್ ಆಹ್ಮದ್ ವೃತ್ತದಲ್ಲಿ ಒಂದು ಗುಂಪು ಸಾರ್ವರ್ಕರ್ ಫೋಟೋ ಅಳವಡಿಸಿದ್ದು, ಮತ್ತೊಂದು ಗುಂಪು ಟಿಪ್ಪುವಿನ ಫೋಟೊ ಅಳವಡಿಸಲು ಮುಂದಾಗಿದೆ. ಈ ವೇಳೆ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ನಗರದಾದ್ಯಂತ ಸೆಕ್ಷನ್ 144 ಜಾರಿ ಮಾಡಲಾಗಿದೆ.
ಇದನ್ನು ಒದಿ : https://cnewstv.in/?p=10828
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ. 144 ಸೆಕ್ಷನ್ ಜಾರಿ ಪ್ಲೆಕ್ಸ್ ವಿವಾದ 2022-08-15