ಪ್ರೇಮ್ ಸಿಂಗ್ ಹಲ್ಲೆ ಆರೋಪಗಳನ್ನು ಬಂಧಿಸಿದ ಪೋಲಿಸರು.
Cnewstv.in / 15.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಪ್ರೇಮ್ ಸಿಂಗ್ ಹಲ್ಲೆ ಆರೋಪಗಳನ್ನು ಬಂಧಿಸಿದ ಪೋಲಿಸರು.
ಶಿವಮೊಗ್ಗ : ಇಂದು ಮಧ್ಯಾಹ್ನ ಮತ್ತೆ ನಗರದ ಅಮೀರ್ ಅಹಮದ್ ವೃತ್ತದಲ್ಲಿ ವೀರ ಸಾವರ್ಕರ್ ಫ್ಲೆಕ್ಸ್ ವಿವಾದಕ್ಕೆ ಸಂಬಂಧಿಸಿದಂತೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ವೇಳೆ ಕಸ್ತೂರ್ ಬಾ ರಸ್ತೆಯಲ್ಲಿರುವ ನಂದಿ ಸಿಲ್ಕ್ ನಲ್ಲಿ ಕೆಲಸ ಮಾಡುತ್ತಿದ್ದ ಪ್ರೇಮ್ ಸಿಂಗ್ (20) ಎಂಬ ಯುವಕ ಅಂಗಡಿಯ ಬಾಗಿಲು ಹಾಕಿಕೊಂಡು ಗಾಂಧಿ ಬಜಾರ್ ನ ತರಕಾರಿ ಮಾರುಕಟ್ಟೆಯ ಹತ್ತಿರ ಮನೆಯ ಕಡೆ ಹೋಗುತ್ತಿದ್ದಾಗ ಯಾರೋ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದರು.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೋಲಿಸರು ತನಿಖೆ ಕೈಗೊಂಡು, ಸದರಿ ಪ್ರಕರಣದ ಆರೋಪಿತರಾದ ನದೀಮ್ (25) ಅಬ್ದುಲ್ ರೆಹಮಾನ್ (25) ಎಂಬುವರನ್ನು ದಸ್ತಗಿರಿ ಮಾಡಲಾಗಿರುತ್ತದೆ
ಇದನ್ನು ಒದಿ : https://cnewstv.in/?p=10850
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
ಪ್ರೇಮ್ ಸಿಂಗ್ ಹಲ್ಲೆ ಆರೋಪಗಳನ್ನು ಬಂಧಿಸಿದ ಪೋಲಿಸರು. 2022-08-15