ಜೇನುಕೃಷಿ ಸಹಾಯಧನಕ್ಕೆ ಅರ್ಜಿ ಆಹ್ವಾನ
Cnewstv.in / 18.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಜೇನುಕೃಷಿ ಸಹಾಯಧನಕ್ಕೆ ಅರ್ಜಿ ಆಹ್ವಾನ
ಶಿವಮೊಗ್ಗ : 2022-23 ನೇ ಸಾಲಿನ ಜಿಲ್ಲಾ ವಲಯದ ಜೇನು ಸಾಕಾಣೆ ಕಾರ್ಯಕ್ರಮದಡಿ ಜೇನುಕೃಷಿ ತರಬೇತಿ/ಜೇನು ಪೆಟ್ಟಿಗೆ, ಕುಟುಂಬ ಮತ್ತು ಸ್ಟ್ಯಾಂಡ್ಗಳಿಗೆ ಸಹಾಯಧನ ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅಗತ್ಯ ದಾಖಲಾತಿಗಳೊಂದಿಗೆ ವೆಬ್ಸೈಟ್ www.shimoga.nic.in ಇಲ್ಲಿ ಅರ್ಜಿ ಸಲ್ಲಿಸಬಹುದು. ನೇರವಾಗಿ ತಮ್ಮ ತಾಲ್ಲೂಕು ತೋಟಗಾರಿಕೆ ಇಲಾಖೆ ಕಚೇರಿಯನ್ನು ಸಂಪರ್ಕಿಸಿ ಸಹ ಅರ್ಜಿ ಸಲ್ಲಿಸಬಹುದು. ಸೆಪ್ಟೆಂಬರ್ 09 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದ್ದು ಹೆಚ್ಚಿನ ಮಾಹಿತಿಗೆ ಆಯಾಯ ತಾಲ್ಲೂಕು ತೋಟಗಾರಿಕೆ ಇಲಾಖೆ ಕಚೇರಿ ಅಥವಾ ಅಧಿಕಾರಿಗಳ ದೂರವಾಣಿ ಸಂಖ್ಯೆಗಳಾದ ಶಿವಮೊಗ್ಗ 08182-279415/9448036611, ಭದ್ರಾವತಿ 08282-295029/9980148921, ಶಿಕಾರಿಪುರ 08187-223544/9663634388, ಸೊರಬ 08184-272112/9902170900, ಸಾಗರ 08183-295124/7204462308, ತೀರ್ಥಹಳ್ಳಿ 08181-228151/9902687875, ಹೊಸನಗರ 08185-295364/9591695327 ನ್ನು ಸಂಪರ್ಕಿಸಬಹುದೆಂದು ತೋಟಗಾರಿಕಾ ಉಪನಿರ್ದೇಶಕರು ತಿಳಿಸಿದ್ದಾರೆ.
ಇದನ್ನು ಒದಿ : https://cnewstv.in/?p=10905
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
ಜೇನುಕೃಷಿ ಸಹಾಯಧನಕ್ಕೆ ಅರ್ಜಿ ಆಹ್ವಾನ 2022-08-18
Recent Comments