Breaking News

ಕುಡಿಯುವ ನೀರು ವ್ಯತ್ಯಯ.

Cnewstv.in / 20.8.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಕುಡಿಯುವ ನೀರು ವ್ಯತ್ಯಯ.

ಶಿವಮೊಗ್ಗ : ಕೃಷ್ಣರಾಜೇಂದ್ರ ಜಲಶುದ್ಧೀಕರಣ ಕೇಂದ್ರಕ್ಕೆ ವಿದ್ಯುತ್ ಪೂರೈಕೆಯನ್ನು ನಿಲುಗಡೆ ಮಾಡುವುದರಿಂದ ದಿ: 21/08/2022 ಮತ್ತು ದಿ: 22/08/2022 ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜು ವ್ಯತ್ಯವಾಗುವುದರಿಂದ ಸಾರ್ವಜನಿಕರು ಮಹಾನಗರಪಾಲಿಕೆ ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯೊಂದಿಗೆ ಸಹಕರಿಸುವಂತೆ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಇದನ್ನು ಒದಿ : https://cnewstv.in/?p=10919

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*