Breaking News

ಮೇಯರ್, ಉಪ-ಮೇಯರ್ ಸ್ಥಾನದ ಮೀಸಲಾತಿ ಪ್ರಕಟ.

Cnewstv.in / 24.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಮೇಯರ್ ಉಪ ಮೇಯರ್ ಸ್ಥಾನದ ಮೀಸಲಾತಿ ಪ್ರಕಟ.

ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆಯ ಮೇಯರ್-ಉಪಮೇಯರ್ ಮೀಸಲಾತಿ ಕೊನೆಗೂ ಪ್ರಕಟವಾಗಿದೆ.

ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್ ಸ್ಥಾನ ಹಿಂದುಳಿದ (ಎ)/ವರ್ಗಕ್ಕೆ ಮೀಸಲಾಗಿದೆ. ಉಪ ಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ.

ಇದನ್ನು ಒದಿ : https://cnewstv.in/?p=10951

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Leave a Reply

Your email address will not be published. Required fields are marked *

*