Cnewstv.in / 24.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಅವಧೂತ ವಿನಯ್ ಗುರೂಜಿಯವರ ಹುಟ್ಟು ಹಬ್ಬದ ಅಂಗವಾಗಿ ಭಕ್ತ ವೃಂದದಿಂದ ಅನ್ನದಾನ.
ಶಿವಮೊಗ್ಗ : ಶ್ರೀ ಅವಧೂತ ವಿನಯ್ ಗುರೂಜಿಯವರ ಹುಟ್ಟು ಹಬ್ಬದ ಅಂಗವಾಗಿ ಶಿವಮೊಗ್ಗ ನಗರದ ಭಕ್ತ ವೃಂದದಿಂದ ನಗರದ ಖಾಸಗಿ ಬಸ್ ನಿಲ್ದಾಣ, ಮೆಗ್ಗಾನ್ ಆಸ್ಪತ್ರೆ, ರೈಲ್ವೆ ನಿಲ್ದಾಣ ದಲ್ಲಿ ಇಂದು ಮಧ್ಯಾಹ್ನ ಅನ್ನ ದಾಸೋಹ ಕಾರ್ಯಕ್ರಮ ನಡೆಸಲಾಯಿತು.
ಇದನ್ನು ಒದಿ : https://cnewstv.in/?p=10954
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
C News TV Kannada News Online in cnewstv