Breaking News

ಮಂಗಳೂರಿಗೆ ಪ್ರಧಾನಿ ಮೋದಿ ಆಗಮನ.

Cnewstv.in / 02.09.2022 / ಮಂಗಳೂರ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಮಂಗಳೂರಿಗೆ ಪ್ರಧಾನಿ ಮೋದಿ ಆಗಮನ.

ಮಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಮಧ್ಯಾಹ್ನ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ , ಹೆಲಿಕ್ಯಾಪ್ಟಾರ್ ಮೂಲಕ ಕೂಳೂರು ಹೆಲಿಪ್ಯಾಡ್ ನಲ್ಲಿ ಬಂದಿಳಿದರು.

ಗೋಲ್ಡ್‌ ಫಿಂಚ್ ಮೈದಾನದಲ್ಲಿ ನಡೆಯುವ ಪ್ರಧಾನಿಯವರ ಸಮಾವೇಶಕ್ಕೆ ವಿವಿಧ ಯೋಜನೆಗಳ ಫಲಾನುಭವಿಗಳು ಹಾಗೂ ಬಿಜೆಪಿ ಕಾರ್ಯ ಕರ್ತರು ಸೇರಿದಂತೆ ಸುಮಾರು 1 ಲಕ್ಷಕ್ಕೂ ಹೆಚ್ಚು ಮಂದಿ ಆಗಮಿಸಿದ್ದು, ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.

ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್, ಸಿಎಂ ಬಸವರಾಜ್ ಬೊಮ್ಮಾಯಿ, ಕೇಂದ್ರ ಸಚಿವ ಸರ್ಬಾನಂದ ಸೋನಾವಲ್ ಸೇರಿದಂತೆ ಗಣ್ಯರು ಆತ್ಮೀಯವಾಗಿ ಸ್ವಾಗತಿಸಿದರು.

ಇದನ್ನು ಒದಿ : https://cnewstv.in/?p=11010

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Leave a Reply

Your email address will not be published. Required fields are marked *

*