Cnewstv.in / 06.09.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಮಹಾನಗರ ಪಾಲಿಕೆಯ ಮೇಯರ್-ಉಪಮೇಯರ್ ಚುನಾವಣೆಗೆ ಹೈಕೋರ್ಟ್ ನಿಂದ ತಡೆ..?!
ಶಿವಮೊಗ್ಗ : ಮಹಾನಗರ ಪಾಲಿಕೆಯ ಮೇಯರ್ – ಉಪಮೇಯರ್ ಚುನಾವಣೆಗೆ ರಾಜ್ಯ ಹೈಕೋರ್ಟ್ ತಡೆ ನೀಡಿದೆ.

ಸೆ.13ರಂದು ನಿಗದಿಯಾಗಿದ್ದ ಪಾಲಿಕೆಯ ಮೇಯರ್-ಉಪಮೇಯರ್ ಚುನಾವಣೆಗೆ ರಾಜ್ಯ ಹೈಕೋರ್ಟ್ ತಡೆ ನೀಡಿದ್ದ ಹಿನ್ನೆಲೆಯಲ್ಲಿ ವೇಳಾಪಟ್ಟಿಯನ್ನು ಹಿಂಪಡೆಯಲಾಗಿದೆ.
ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಸಲ್ಲಿಕೆಯಾಗಿರುವ ರಿಟ್ ಅರ್ಜಿಯ ವಿಚಾರಣೆ ನಡೆಸಿ ಮಧ್ಯಂತರ ಆದೇಶ ಹೊರಡಿಸಿರುವ ನ್ಯಾಯಾಲಯ ಚುನಾವಣಾ ಪ್ರಕ್ರಿಯೆಗೆ ತಡೆ ನೀಡಿದೆ. ಮುಂದಿನ ವಿಚಾರಣೆಯನ್ನು ಸೆ.6ರಂದು ನ್ಯಾಯಾಲಯ ನಿಗದಿಪಡಿಸಿದೆ.
ಇದನ್ನು ಒದಿ : https://cnewstv.in/?p=11038
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
C News TV Kannada News Online in cnewstv