Breaking News

ಬ್ರಿಟನ್ ರಾಣಿ ಎಲಿಜಬೆತ್ II ವಿಧಿವಶ

Cnewstv.in / 08.09.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಬ್ರಿಟನ್ ರಾಣಿ ಎಲಿಜಬೆತ್ II ವಿಧಿವಶ

ಲಂಡನ್ : ಅನಾರೋಗ್ಯದಿಂದ ಬಳಲುತ್ತಿದ್ದ ಬ್ರಿಟನ್ ರಾಣಿ ಎಲಿಜಬೆತ್ (96) ಸ್ಕಾಟ್ಲೆಂಡ್ ನ ಅರಮನೆಯಲ್ಲಿ ನಿಧನರಾಗಿದ್ದಾರೆಂದು ಬಂಕಿಂಗ್ ಹ್ಯಾಮ್ ಪ್ಯಾಲೇಸ್ ಅಧಿಕೃತವಾಗಿ ಪ್ರಕಟಿಸಿದೆ.

ಕೆಲ ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ಬ್ರಿಟನ್ ರಾಣಿ ಎರಡನೇ ಎಲಿಜಬೆತ್ II ಅವರಿಗೆ ಸ್ಕಾಟ್ಲೆಂಡ್ ನ ಬಲ್ ಮೊರಲ್ ಕ್ಯಾಸಲ್ ನಿವಾಸದಲ್ಲಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು. ಚಿಕಿತ್ಸೆ ಫಲಿಸದೆ ಅವರು ನಿಧನರಾದರು

1953 ರಿಂದ ಬ್ರಿಟನ್ ನ ರಾಣಿಯಾಗಿ ಸುದೀರ್ಘ 7 ಕಾಲ ಸೇವೆ ಸಲ್ಲಿಸಿದ್ದರು. ಇವರ ಪೂರ್ಣ ಹೆಸರು ಅಲೆಕ್ಸಾಂಡ್ರಾ ಮೇರಿ ವಿಂಡ್ಸರ್. ಎಲಿಜಬೆತ್‌ ಅವರ ಹಿರಿಯ ಪುತ್ರ ಚಾರ್ಲ್ಸ್‌ ಬ್ರಿಟನ್‌ ರಾಜನಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಇದನ್ನು ಒದಿ : https://cnewstv.in/?p=11073

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Leave a Reply

Your email address will not be published. Required fields are marked *

*