Breaking News

ಸಭಾಪತಿ ಚುನಾವಣೆಗೆ ಸಂಪುಟ ಅನುಮೋದನೆ.

Cnewstv.in / 15.09.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಸಭಾಪತಿ ಚುನಾವಣೆಗೆ ಸಂಪುಟ ಅನುಮೋದನೆ.

ಬೆಂಗಳೂರು : ವಿಧಾನ ಪರಿಷತ್ ಸಭಾಪತಿ, ಉಪ ಸಭಾಪತಿ ಚುನಾವಣೆ ನಡೆಸುವಂತೆ ರಾಜ್ಯಪಾಲರಿಗೆ ಶಿಫಾರಸು ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಮುಂದಿನ ಬುಧವಾರದೊಳಗೆ ಸಭಾಪತಿ, ಉಪ ಸಭಾಪತಿ
ಚುನಾವಣೆ ನಡೆಯುವ ಸಾಧ್ಯತೆ ಇದೆ. ಈ ಸಂಬಂಧ ಸೆ.15 ರಂದು ರಾಜ್ಯಪಾಲರಿಗೆ ಪತ್ರ ರವಾನೆ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.

ಸಭಾಪತಿ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಬಸವರಾಜ ಹೊರಟ್ಟಿ ಮತ್ತೆ ಸ್ಪರ್ಧೆ ನಡೆಸುವ ಸಾಧ್ಯತೆ ಇದೆ. ಉಪ ಸಭಾಪತಿ ಸ್ಥಾನಕ್ಕೆ ಎಂ.ಕೆ. ಪ್ರಾಣೇಶ್ ಹೆಸರು ಕೇಳಿ ಬರುತ್ತಿದೆ. ಈ ಸಂಪುಟದಲ್ಲಿ ಲೋಕಾಯುಕ್ತ ಬಲ ಪಡಿಸುವ ಕುರಿತು ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ, ಲೋಕಾಯುಕ್ತ ಹೆಚ್ಚುವರಿ ರಿಜಿಸ್ಟ್ರಾರ್ ನೇಮಕಕ್ಕೆ ನಿರ್ಧಾರ ಮಾಡಲಾಗಿದೆ.

ಇದನ್ನು ಒದಿ : https://cnewstv.in/?p=11110

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Leave a Reply

Your email address will not be published. Required fields are marked *

*