Breaking News

ನಗರದಲ್ಲಿ ಇಂದು ವಿದ್ಯುತ್ ವ್ಯತ್ಯಯ.

Cnewstv.in /17.09.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ನಗರದಲ್ಲಿ ವಿದ್ಯುತ್ ವ್ಯತ್ಯಯ.

ಶಿವಮೊಗ್ಗ : ಸೆಪ್ಟೆಂಬರ್ 17 ರಂದು ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-1, 2, 4 ಮತ್ತು 5 ರಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕೆಳಕಂಡ ಪ್ರದೇಶಗಳಲ್ಲಿ ವ್ಯತ್ಯಯವಾಗಲಿದೆ.

ಮೆಗ್ಗಾನ್ ಆಸ್ಪತ್ರೆ, ಶರಾವತಿನಗರ, ಬಿ.ಎಸ್.ಎನ್.ಎಲ್. ಕ್ವಾಟ್ರಸ್, ಸಕ್ರ್ಯೂಟ್ ಹೌಸ್, ಎಸ್. ಪಿ. ಕಚೇರಿ, ಪೋಲಿಸ್ ಠಾಣೆ, ಸಾಗರ ಮುಖ್ಯ ರಸ್ತೆ, ಅಶೋಕ್ ನಗರ, ಎ.ಆರ್.ಬಿ ಕಾಲೋನಿ, ನಾಗರಾಜಪುರ ಬಡಾವಣೆ, ಹೊಸಮನೆ, ಕುವೆಂಪು ರಸ್ತೆ, ಜ್ಯೋತಿ ಗಾರ್ಡನ್, ದುರ್ಗಿಗುಡಿ, ಸವರ್ ಲೈನ್ ರಸ್ತೆ, ಎಲ್.ಐ.ಸಿ ಕಛೇರಿ, ಮಿಷನ್ ಕಾಂಪೌಂಡ್, ಜೈಲ್ ಸರ್ಕಲ್, ಹಂದಿಗೊಲ್ಲರ ಕೇರಿ,ವೀಣಾ ಶಾರದಾ ಶಾಲೆ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಕೋರಿದೆ.

ಇದನ್ನು ಒದಿ : https://cnewstv.in/?p=11124

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Leave a Reply

Your email address will not be published. Required fields are marked *

*