Breaking News

ಬೆಳ್ಳಂಬೆಳಗ್ಗೆ ಎನ್ಐಎ ಅಧಿಕಾರಿಗಳ ದಾಳಿ : ಪಿಎಫ್ಐ ಮುಖಂಡ ವಶಕ್ಕೆ.

Cnewstv.in / 22.09.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಬೆಳ್ಳಂಬೆಳಗ್ಗೆ ಎನ್ಐಎ ಅಧಿಕಾರಿಗಳ ದಾಳಿ : ಪಿಎಫ್ಐ ಮುಖಂಡ ವಶಕ್ಕೆ.

ಶಿವಮೊಗ್ಗ : ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಇಂದು ಬೆಳಗ್ಗೆ ಪಿಎಫ್ ಐ ರಾಜ್ಯ ವಲಯ ಅಧ್ಯಕ್ಷ ಶಾಹೀದ್ ಖಾನ್ ಎಂಬುವವರ ಮನೆ ಮೇಲೆ ದಾಳಿ ನಡೆಸಿ, ಆತನನ್ನು ವಶಕ್ಕೆ ಪಡೆದಿದ್ದಾರೆ.

ಶಿವಮೊಗ್ಗದ ಲಷ್ಕರ್ ಮೊಹಲ್ಲಾದಲ್ಲಿರುವ ಶಾಹಿದ್ ಖಾನ್
ಮನೆ ಮೇಲೆ ಬೆಳಗಿನ ಜಾವ 3 ಗಂಟೆಯಿಂದ 6 ಗಂಟೆ ಅಧಿಕಾರಿಗಳು ದಾಳಿ ನಡೆಸಿ ಸುದೀರ್ಘ ವಿಚಾರಣೆ. ಮನೆ ಶೋಧ ಕಾರ್ಯ.

ಶಾಹೀದ್ ಖಾನ್ ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಹಾಗೂ ಹಾವೇರಿ ಜಿಲ್ಲೆಯ ಪಿಎಫ್ ಐ ಅಧ್ಯಕ್ಷನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಇದನ್ನು ಒದಿ : https://cnewstv.in/?p=11154

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*