ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ವರ್ಗಾವಣೆ.
Cnewstv.in / 3.10.2022/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ವರ್ಗಾವಣೆ.
ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ರಕ್ಷಣಾ ಅಧಿಕಾರಿಗಳಾದ ಲಕ್ಷ್ಮಿ ಪ್ರಸಾದ್ ರವರ ವರ್ಗಾವಣೆಯಾಗಿದೆ. ಬಿ.ಎಂ. ಶಾಂತರಾಜು ಅವರ ವರ್ಗಾವಣೆಯ ನಂತರ ಮಂಗಳೂರಿನಿಂದ ಬಂದಿದ್ದ ಡಾ ಲಕ್ಷ್ಮಿ ಪ್ರಸಾದ್ ರವರನ್ನು ವರ್ಗಾವಣೆ ಮಾಡಲಾಗಿದೆ.

ನೂತನ ಜಿಲ್ಲಾ ರಕ್ಷಣಾಧಿಕಾರಿಯಾಗಿ ಮಿಥುನ್ ಕುಮಾರ್ ರವರನ್ನು ವರ್ಗಾವಣೆ ಮಾಡಲಾಗಿದೆ
ಇದನ್ನು ಓದಿ :
http://cnewstv.in/?p=11181
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ 2022-10-03