Breaking News

ರಾಜ್ಯಾದ್ಯಂತ ಮುಂದಿನ ಐದು ದಿನ ಭಾರೀ ಮಳೆ ಸಾಧ್ಯತೆ.

Cnewstv.in / 11.10.2022/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ರಾಜ್ಯಾದ್ಯಂತ ಮುಂದಿನ ಐದು ದಿನ ಭಾರೀ ಮಳೆ ಸಾಧ್ಯತೆ.

ಬೆಂಗಳೂರು : ರಾಜ್ಯಾದ್ಯಂತ ಮುಂದಿನ ಐದು ದಿನಗಳು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕರಾವಳಿ, ಉತ್ತರ ಮತ್ತು ದಕ್ಷಿಣ ಒಳಭಾಗಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಗುಡುಗು-ಮಿಂಚು ಜೋರಾದ ಗಾಳಿ ಮಳೆ ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ತುಮಕೂರು, ಬಳ್ಳಾರಿ, ಚಿತ್ರದುರ್ಗ, ಚಾಮರಾಜನಗರ, ಮಂಡ್ಯ, ಕೋಲಾರ, ಶಿವಮೊಗ್ಗ, ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಘೋಷಣೆ ಮಾಡಲಾಗಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರಿ ಮಳೆಯಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ರಸ್ತೆಗಳಲ್ಲಿ ವಾಹನಗಳು ಓಡಾಡೋಕೂ ಅಗದಂತ ಪರಿಸ್ಥಿತಿ ನಿರ್ಮಾಣವಾಗಿದೆ. ನೆನ್ನೆ ಕೂಡ ಬೆಂಗಳೂರಿನಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗಿದೆ.

ಇದನ್ನು ಓದಿ :

http://cnewstv.in/?p=11219

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*