Breaking News

ಟ್ಯೂಷನ್ ಗೆ ಹೋಗಿದ್ದ ಬಾಲಕಿ, ನಿರ್ಮಾಣ ಹಂತದ ಮನೆಯ ಸಂಪ್ ನಲ್ಲಿ ಶವವಾಗಿ ಪತ್ತೆ..!!

Cnewstv.in / 12.10.2022/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಟ್ಯೂಷನ್ ಗೆ ಹೋಗಿದ್ದ ಬಾಲಕಿ, ನಿರ್ಮಾಣ ಹಂತದ ಮನೆಯ ಸಂಪ್ ನಲ್ಲಿ ಶವವಾಗಿ ಪತ್ತೆ..!!

ಮಂಡ್ಯ: ನಿನ್ನೆ ಟ್ಯೂಷನ್ ಗೆ ಹೋಗಿದ್ದ ದಿವ್ಯಾ ಎಂಬ ಹತ್ತು ವರ್ಷದ ಬಾಲಕಿ ಶವವಾಗಿ ಇದ್ದಿದ್ದಾಳೆ.

ಮಂಡ್ಯ ಜಿಲ್ಲೆ ಮಳವಳ್ಳಿ ಪಟ್ಟಣದಲ್ಲಿ ನಿರ್ಮಾಣ ಮನೆಯ ಸಂಪ್‌ನಲ್ಲಿ ಬಾಲಕಿ ಶವಪತ್ತೆಯಾಗಿದೆ. ದಿವ್ಯಾ ಮಧ್ಯಾಹ್ನ ಟ್ಯೂಷನ್ ಗೆ ತೆರಳಿದ್ದಳು. ಎಷ್ಟು ಸಮಯ ಕಳೆದರೂ ಬಾಲಕಿ ಮನೆಗೆ ಬಾರದ ಹಿನ್ನೆಲೆ ಕುಟುಂಬಸ್ಥರು ಹುಡುಕಾಡಿದ್ದಾರೆ. ಈ ವೇಳೆ ಟ್ಯೂಷನ್ ಹಿಂಭಾಗದಲ್ಲಿ ನಿರ್ಮಾಣದ ಮನೆಯ ಸಂಪ್‌ನಲ್ಲಿ ಬಾಲಕಿ ಶವವಿದೆ.

ಸ್ಥಳಕ್ಕೆ ಮಳವಳ್ಳಿ ಟೌನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮೃತದೇಹವನ್ನ ಮರಣೋತ್ತರ ಪರೀಕ್ಷೆಗಾಗಿ ಮಿಮ್ಸ್ ಶವಾಗಾರಕ್ಕೆ ರವಾನಿಸಲಾಗಿದೆ.

ಆರೋಪಿಗಳು ಆರೋಪಿಗಳನ್ನು ಆದಷ್ಟು ಬೇಗ ಬಂಧಿಸುವಂತೆ ಒತ್ತಾಯಿಸಿದ್ದಾರೆ. ಮಳವಳ್ಳಿ ಟೌನ್ ಪೊಲೀಸ್ ಠಾಣೆ ಮುಂದೆ ಕುಟುಂಬಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ.

ಇದನ್ನು ಓದಿ :

http://cnewstv.in/?p=11226

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*