Breaking News

ಮಲೆನಾಡು ಸೇರಿದಂತೆ ಈ 5 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ.

Cnewstv.in / 19.10.2022/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಮಲೆನಾಡು ಸೇರಿದಂತೆ ಈ 5 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ.

ಬೆಂಗಳೂರು : ಮಲೆನಾಡು ಸೇರಿದಂತೆ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಅ 20 ರಿಂದ 22 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ರಿಂದ ಕರ್ನಾಟಕದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಚಾಮರಾಜನಗರ ಜಿಲ್ಲೆಗಳಲ್ಲಿ ಇಂದಿನಿಂದ ಅ 22 ರವರೆಗೆ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ ಈ ಭಾರಿ 1706 ಮಿ.ಮಿ.ಮಳೆಯಾಗುವ ಮೂಲಕ ಹೊಸ ದಾಖಲೆಯನ್ನು ಸೃಷ್ಟಿಸಿದೆ. ಕರ್ನಾಟಕದ ದಕ್ಷಿಣ ಒಳನಾಡು ಉತ್ತರ ಒಳನಾಡಿನಲ್ಲಿ ಕೂಡ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿ ಭಾಗದಲ್ಲಿ ಅಧಿಕ ಮಳೆಯಾಗುವ ಸಾಧ್ಯತೆ ಇದೆ.

ಇದನ್ನು ಓದಿ :

http://cnewstv.in/?p=11266

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*