Breaking News

ಗ್ರಾ.ಪಂ ಉಪಚುನಾವಣೆ : ಸಂತೆ ಜಾತ್ರೆ ನಿಷೇಧ.

Cnewstv.in / 19.10.2022/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಗ್ರಾ.ಪಂ ಉಪಚುನಾವಣೆ : ಸಂತೆ ಜಾತ್ರೆ ನಿಷೇಧ.

ಶಿವಮೊಗ್ಗ : ಗ್ರಾಮ ಪಂಚಾಯ್ತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ/ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಯನ್ನು ನಡೆಸುವ ಸಂಬಂಧ ವೇಳಾಪಟ್ಟಿ ಪ್ರಕಟವಾಗಿದ್ದು, ಸಾಗರ ತಾಲ್ಲೂಕಿನ ಅರಲಗೋಡು ಗ್ರಾ.ಪಂ ಯ ಕುರುಮನೆ ಕ್ಷೇತ್ರದಲ್ಲಿ ದಿ: 28-10.22 ರಂದು ಉಪಚುನಾವಣೆ ನಡೆಯಲಿದೆ. ಚುನಾವಣಾ ವ್ಯಾಪ್ತಿಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಂದು ಬೆಳಿಗ್ಗೆ 5 ಗಂಟೆಯಿಂದ ಸಂಜೆ 7 ಗಂಟೆವರೆಗೆ ಸಂತೆ ಮತ್ತು ಎಲ್ಲಾ ತರಹದ ಜಾತ್ರೆಗಳನ್ನು ನಡೆಸದಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ.ಸೆಲ್ವಮಣಿ ಆರ್ ಆದೇಶಿಸಿದ್ದಾರೆ.

ಇದನ್ನು ಓದಿ :

http://cnewstv.in/?p=11287

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*