Breaking News

ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಮೇಯರ್ ಶಿವಕುಮಾರ್, ಉಪಮೇಯರ್ -ಲಕ್ಷ್ಮಿ ಶಂಕರ್ ನಾಯ್ಕ್.

Cnewstv.in / 28.10.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಮೇಯರ್ ಶಿವಕುಮಾರ್, ಉಪಮೇಯರ್ -ಲಕ್ಷ್ಮಿ ಶಂಕರ್ ನಾಯ್ಕ್.

ಶಿವಮೊಗ್ಗ : ಮಹಾನಗರ ಪಾಲಿಕೆಯ ಗದ್ದುಗೆಯನ್ನು ಮತ್ತೆ ಬಿಜೆಪಿ ಪಕ್ಷ ಉಳಿಸಿಕೊಂಡಿದೆ. ಇಂದು ನಡೆದ ಮೇಯರ್ ಉಪಮೇಯರ್ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಗುರುಪುರ- ಪುರಲೆ ವಾರ್ಡಿನ ಪಾಲಿಕೆ ಸದಸ್ಯರಾದ ಶಿವಕುಮಾರ್ ನೂತನ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ನ್ಯೂ ಮಂಡ್ಲಿ ವಾರ್ಡಿನ ಪಾಲಿಕೆ ಸದಸ್ಯೆ ಲಕ್ಷ್ಮಿ ಶಂಕರ್ ನಾಯ್ಕ್ ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ.

23 ಪಾಲಿಕೆ ಸದಸ್ಯರು ಹಾಗೂ ಮಾಜಿ ಸಚಿವರಾದ ಕೆ.ಎಸ್. ಈಶ್ವರಪ್ಪ, ಆಯನೂರು ಮಂಜುನಾಥ್ ಮತ್ತು ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ ಅಶೋಕ್ ನಾಯ್ಕ್ ಸಹ ಮತ ಚಲಿಸುವ ಮೂಲಕ 26 ಮತಗಳನ್ನು ಪಡೆದರು.

ಮೇಯರ್ ಸ್ಥಾನದ ಅಭ್ಯರ್ಥಿಗಳು ಪಡೆದ ಮತಗಳು.

* ಶಿವಕುಮಾರ್ – 26

* ಆರ್ ಸಿ ನಾಯ್ಕ್ – 11

ಉಪಮೇಯ ಸ್ಥಾನದ ಅಭ್ಯರ್ಥಿಗಳು ಪಡೆದ ಮತಗಳು.

* ಲಕ್ಷ್ಮೀಶಂಕರ್ ನಾಯ್ಕ್ – 26

* ರೇಖಾ ರಂಗನಾಥ್ – 11

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*