ರಾಹುಲ್ ಗಾಂಧಿ ವಿರುದ್ಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ FIR.
Cnewstv / 06.11.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ರಾಹುಲ್ ಗಾಂಧಿ ವಿರುದ್ಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ FIR.
ಬೆಂಗಳೂರು : ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ವಿರುದ್ಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.
ಭಾರತ್ ಜೋಡೋ ಯಾತ್ರೆಯ ಮೂಲಕ ಮತದಾರರನ್ನು ಸೆಳೆಯಲು ಮುಂದಾಗಿರುವ ರಾಹುಲ್ ಗಾಂಧಿಗೆ ಸಂಕಷ್ಟ ಶುರುವಾಗಿದೆ. ಭಾರತ್ ಜೋಡೋ ಯಾತ್ರೆಯಲ್ಲಿ ಕೆಜಿಎಫ್ 2 ಹಿಂದಿ ಚಿತ್ರದ ಹಾಡು ಹಕ್ಕುಸ್ವಾಮ್ಯ ಪಡೆಯದೇ ದುರ್ಬಳಕೆ ಮಾಡಿಕೊಂಡಿರುವ ಆರೋಪದ ಅಡಿಯಲ್ಲಿ ರಾಹುಲ್ ಗಾಂಧಿ ಸಂಸದ ಜಯರಾಂ ರಮೇಶ್, ಸುಪ್ರಿಯ ಶ್ರೀನಾಥ್ ಎಂಬುವಬರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಕೆಜಿಎಫ್ 2 ಹಿಂದಿ ಚಿತ್ರದ ಸುಲ್ತಾನ್ ಹಾಡಿನ ಹಕ್ಕುಸ್ವಾಮ್ಯವನ್ನು ಎಂ ಆರ್ ಟಿ ಮ್ಯೂಸಿಕ್ ಪಡೆದಿದ್ದು ಅವರ ಅನುಮತಿಯನ್ನು ಪಡೆಯದೆ ಹಾಡನ್ನು ಬಳಸಲಾಗಿದೆ ಇದನ್ನು ಕಾಂಗ್ರೆಸ್ ಪಕ್ಷದ ಅಧಿಕೃತ ಸೋಷಿಯಲ್ ಮೀಡಿಯಾ ಫೇಸ್ ಬುಕ್, ಟ್ವಿಟ್ಟರ್, ಯೂಟ್ಯೂಬ್ ಗಳಲ್ಲೂ ಬಳಸಲಾಗಿದೆ ಹೀಗಾಗಿ ಸಂಸ್ಥೆಯು ಕಾಪಿರೈಟ್ ಉಲ್ಲಂಘನೆ ಅರೋಪದಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
https://cnewstv.in/?p=11437 ರಾಹುಲ್ ಗಾಂಧಿ ವಿರುದ್ಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ FIR. 2022-11-06