ಬಿ ಬಿ ಶ್ರೀನಿವಾಸ್ ಹುಟ್ಟುಹಬ್ಬದ ಪ್ರಯುಕ್ತ NSUI ವತಿಯಿಂದ ಹೊದಿಕೆ ವಿತರಣೆ.
Cnewstv / 08.11.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಬಿ ಬಿ ಶ್ರೀನಿವಾಸ್ ಹುಟ್ಟುಹಬ್ಬದ ಪ್ರಯುಕ್ತ NSUI ವತಿಯಿಂದ ಹೊದಿಕೆ ವಿತರಣೆ.

ಶಿವಮೊಗ್ಗ : ಜಿಲ್ಲಾ ಎನ್‌ಎಸ್‌ಯುಐ ಘಟಕದ ವತಿಯಿಂದ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಬಿಬಿ ಶ್ರೀನಿವಾಸ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಆರ್ಥಿಕವಾಗಿ ಹಿಂದುಳಿದ ನಿರಾಶ್ರಿತರಿಗೆ ಹೊದಿಕೆ ವಿತರಣೆ ಮಾಡಲಾಗಿತ್ತು.


ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಬಿ ಬಿ ಶ್ರೀನಿವಾಸ್ ಹುಟ್ಟುಹಬ್ಬದ ಪ್ರಯುಕ್ತ NSUI ವತಿಯಿಂದ ಹೊದಿಕೆ ವಿತರಣೆ. 2022-11-08