Breaking News

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ ಸಿಎಂ

Cnewstv / 09.11.2022 / ಬೆಂಗಳೂರು / ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ ಸಿಎಂ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ.

ಇಂದು ಹೊನ್ನಾಳಿಗೆ ತೆರಳುವ ಪೂರ್ವದಲ್ಲಿ ನಗರದ ಜಿಎಂಐಟಿ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು, ಏಳನೇ ವೇತನ ಜಾರಿ ಬಗ್ಗೆ ಸರ್ಕಾರ ತೀರ್ಮಾನ ತೆಗೆದುಕೊಂಡಿದೆನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಸಮಿತಿಯ ನೇತೃತ್ವದಲ್ಲಿ ವೇತನ ಆಯೋಗವನ್ನು ರಚಿಸಲಾಗಿದೆ ಎಂದು ಸರ್ಕಾರ ಹೇಳಿದೆ.

https://cnewstv.in/?p=11469

ಅಕ್ಟೋಬರ್ ಅಂತ್ಯದ ಒಳಗೆ ವೇತನ ಆಯೋಗ ರಚನೆ ಮಾಡುವುದಾಗಿ ಈ ಹಿಂದೆ ಮುಖ್ಯಮಂತ್ರಿ ಭರವಸೆ ನೀಡಿದ್ದರು. ಭಾನುವಾರ ಭೇಟಿ ಮಾಡಿದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್ಷಡಾಕ್ಷರಿ ಅವರ ನಿಯೋಗ ಜತೆ ಬೊಮ್ಮಾಯಿ ಅವರು ಮಾತುಕತೆ ನಡೆಸಿದ್ದರು.

ಎರಡು ದಿನಗಳಲ್ಲಿ ವೇತನ ಆಯೋಗ ರಚಿಸಲಾಗಿದೆ. ತ್ವರಿತವಾಗಿ ಮಧ್ಯಂತರ ವರದಿ ನೀಡಲು ಸೂಚಿಸಲಾಗಿದೆ. 2023 ರ ಮಾರ್ಚ್ ಒಳಗೆ ಆಯೋಗದ ಶಿಫಾರಸುಗಳನ್ನು ಜಾರಿ ಮಾಡಲಾಗುವುದು ಎಂದು ಭರವಸೆ ನೀಡಿದ್ದರು.

ಇದನ್ನು ಒದಿ : https://cnewstv.in/?p=11469

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*