Breaking News

ಸಮಾಜಮುಖಿ ಚಟುವಟಿಕೆಗಳೊಂದಿಗೆ ಹುಟ್ಟು ಹಬ್ಬ ಆಚರಿಸಿಕೊಂಡ ಮಾಜಿ ಶಾಸಕ ಕೆ ಬಿ ಪ್ರಸನ್ನ ಕುಮಾರ್.

Cnewstv / 18.11.2022 / ಶಿವಮೊಗ್ಗ / ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಸಮಾಜಮುಖಿ ಚಟುವಟಿಕೆಗಳೊಂದಿಗೆ ಹುಟ್ಟು ಹಬ್ಬ ಆಚರಿಸಿಕೊಂಡ ಮಾಜಿ ಶಾಸಕ ಕೆ ಬಿ ಪ್ರಸನ್ನ ಕುಮಾರ್.

ಶಿವಮೊಗ್ಗ ಮಾಜಿ ಶಾಸಕ ಕೆ ಬಿ ಪ್ರಸನ್ನ ಕುಮಾರ್ ಅವರ ಹುಟ್ಟು ಹಬ್ಬವನ್ನು ಅಭಿಮಾನಿಗಳು ಹಾಗೂ ಕಾರ್ಯಕರ್ತರು ಸಮಾಜ ಮುಖಿ ಚಟುವಟಿಕೆಗಳೊಂದಿಗೆ ಅರ್ಥಪೂರ್ಣವಾಗಿ ಆಚರಿಸಿದರು.

ಶ್ರೀ ಶಾರದಾದೇವಿ ಅಂಧರ ವಿಕಾಸ ಕೇಂದ್ರದಲ್ಲಿ ತಮ್ಮ ಹುಟ್ಟು ಹಬ್ಬದ ಪ್ರಯುಕ್ತ KBP ದಂಪತಿಗಳು ನೆತ್ರದಾನ ಮಾಡಿದರು.

ಮಾಜಿ ಶಾಸಕರಾದ ಶ್ರೀ ಕೆ.ಬಿ.ಪ್ರಸನ್ನಕುಮಾರ್ ಹುಟ್ಟು ಹಬ್ಬದ ಪ್ರಯುಕ್ತ ನೂರಾರು ಯುವಕರು ರಕ್ತದಾನ ಮಾಡಿದರು

ದಂಪತಿಗಳಿಂದ ಗೋಪೂಜೆ..

ಶಾರದಾದೇವಿ ಅಂಧರ ವಿಕಾಸ ಕೇಂದ್ರದ ಮಕ್ಕಳಿಗೆ ಸಿಹಿ ಊಟ ಬಡಿಸಲಾಯಿತು.

 

 

 

 

 

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*