Breaking News

ತುಂಗಾ ಸೇತುವೆ ಮೇಲೆ ಕಾರು ಮತ್ತು ಬಸ್ ಮುಖಾಮುಖಿ ಡಿಕ್ಕಿ.

Cnewstv / 25.11.2022 / ಶಿವಮೊಗ್ಗ / ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ತುಂಗಾ ಸೇತುವೆ ಮೇಲೆ ಕಾರು ಮತ್ತು ಬಸ್ ಮುಖಾಮುಖಿ ಡಿಕ್ಕಿ.

ಶಿವಮೊಗ್ಗ : ತುಂಗಾ ಸೇತುವೆ ಮೇಲೆ ಕಾರು ಮತ್ತು ಬಸ್ ಮುಖಾಮುಖಿ ಡಿಕ್ಕಿಯಾದ ಘಟನೆ ಇಂದು ಸಂಜೆ ನಡೆದಿದೆ.

ಶಿವಮೊಗ್ಗದಿಂದ ಭದ್ರಾವತಿ ಕಡೆಗೆ ಹೋಗುತ್ತಿದ್ದ ಡಸ್ಟರ್ ಕಾರ್ ಹಾಗೂ ಭದ್ರಾವತಿ ಕಡೆಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ನಡುವೆ ಡಿಕ್ಕಿದೆ. ಘಟನೆಯಲ್ಲಿ ಯಾವುದೇ ಪ್ರಾಣಪಾಯವಾಗಿಲ್ಲ. ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಈ ಘಟನೆ ಯಿಂದಾಗಿ ತುಂಗಾ ಸೇತುವೆ ಮೇಲೆ ಕೆಲ ಕಾಲ ಟ್ರಾಫಿಕ್ ಜಾಮ್ ಆಗಿ ವಾಹನ ಸಮಾರರು ಕಿರಿಕಿರಿ ಅನುಭವಿಸಿದ್ದಾರೆ. ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನು ಒದಿ : http://cnewstv.in/?p=11389

ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*