Breaking News

ನವೆಂಬರ್ ತಿಂಗಳಿನಲ್ಲಿ ಸಂಗ್ರಹವಾದ ಜಿಎಸ್​ಟಿ ಮೊತ್ತ ಗೊತ್ತಾ. ??

Cnewstv / 02.12.2022 / ಶಿವಮೊಗ್ಗ / ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ನವೆಂಬರ್ ತಿಂಗಳಿನಲ್ಲಿ ಸಂಗ್ರಹವಾದ ಜಿಎಸ್​ಟಿ ಮೊತ್ತ ಗೊತ್ತಾ. ??

ನವದೆಹಲಿ : ದೇಶದಲ್ಲಿ GST ಸಂಗ್ರಹದ ಮೊತ್ತ ಪ್ರತಿ ತಿಂಗಳು ಏರಿಕೆಯಾಗುತ್ತಿದೆ. ಕಳೆದ ಒಂಬತ್ತು ತಿಂಗಳಿನಿಂದ ದೇಶದಲ್ಲಿ ಪತ್ರಿ ತಿಂಗಳಿಗೆ 1.40 ಲಕ್ಷ ಕೋಟಿಗೂ ಅಧಿಕ ಜಿಎಸ್​ಟಿ ಸಂಗ್ರಹವಾಗಿದೆ.

https://cnewstv.in/?p=11596

ನವಂಬರ್ ತಿಂಗಳಿನಲ್ಲಿ ದೇಶದಲ್ಲಿ 1.46 ಕೋಟಿ ರೂಪಾಯಿ ಜಿಎಸ್‌ಟಿ ಸಂಗ್ರಹವಾಗಿದೆ. ಸತತ ಒಂಬತ್ತನೇ ತಿಂಗಳು ಕೂಡ ಜಿಎಸ್‌ಟಿ ಸಂಗ್ರಹ ಹೆಚ್ಚಳವಾಗಿದೆ. ಇದು ಗ್ರಾಹಕರ ಖರೀದಿ ಹೆಚ್ಚಳವಾಗಿರುವುದನ್ನು ತೋರಿಸುತ್ತದೆ.

2021 ರ ನವೆಂಬರ್ ಗೆ ಹೋಲಿಸಿದರೆ ಇದು ಶೇ 11ರಷ್ಟು ಹೆಚ್ಚಳವಾಗಿದೆ ಆದರೆ ಈ ವರ್ಷದ ಅಕ್ಟೋಬರ್ ತಿಂಗಳಿಗೆ ಹೋಲಿಸಿದರೆ ಇದು ಕಡಿಮೆಯಾಗಿದೆ ಏಕೆಂದರೆ ಅಕ್ಟೋಬರ್ ತಿಂಗಳಿನಲ್ಲಿ 1.52 ಲಕ್ಷ ಕೋಟಿ ರೂಪಾಯಿ ಸಂಗ್ರಹವಾಗಿತ್ತು. ಆಗಸ್ಟ್ ನಂತರ ಸಂಗ್ರಹವಾದ ಕನಿಷ್ಠ ಮೊತ್ತ ಇದಾಗಿದೆ.

https://cnewstv.in/?p=11592

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*