ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಆಹ್ವಾನ.
Cnewstv / 05.12.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಆಹ್ವಾನ.
ಶಿವಮೊಗ್ಗ : 2022-23 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗಾಗಿ ಸಮಾಜ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಡಿಸೆಂಬರ್ 12 ಅಂತಿಮ ದಿನವಾಗಿದೆ. ವೃತ್ತಿಪರ ಕೋರ್ಸ್‍ನ ವಿದ್ಯಾರ್ಥಿಗಳು ಮಾತ್ರ ವೆಬ್‍ಸೈಟ್ www.sw.kar.nic.in ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಕಚೇರಿ, ದೂರವಾಣಿ ಸಂಖ್ಯೆ 08182-240512 ಸಂಪರ್ಕಿಸಬಹುದೆಂದು ಶಿವಮೊಗ್ಗ ಮತ್ತು ಶಿಕಾರಿಪುರ ತಾಲ್ಲೂಕುಗಳ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ (ಗ್ರೇಡ್-1) ಇವರು ತಿಳಿಸಿದ್ದಾರೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ 2022-12-05