Breaking News

ಹತ್ಯೆಗೈದು, ಕತ್ತರಿಸಿದ ರುಂಡದೊಂದಿಗೆ ಸೆಲ್ಫಿ ತೆಗೆದ ಯುವಕ..

Cnewstv / 06.12.2022 / ನವದೆಹಲಿ / ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಹತ್ಯೆಗೈದು, ಕತ್ತರಿಸಿದ ರುಂಡದೊಂದಿಗೆ ಸೆಲ್ಫಿ ತೆಗೆದ ಯುವಕ..

ಹೊಸದಿಲ್ಲಿ : ಯುವಕನೊಬ್ಬ ತನ್ನ ಸೋದರ ಸಂಬಂಧಿಯನ್ನು ಹತ್ಯೆ ಮಾಡಿ, ರುಂಡವನ್ನು ಬೇರ್ಪಡಿಸಿ, ಕತ್ತರಿಸಿದ ರುಂಡದೊಂದಿಗೆ ಸೆಲ್ಫಿ ತೆಗೆದುಕೊಂಡಿರುವ ಘಟನೆ ಜಾರ್ಖಂಡ್‌ನ ಕುಂತಿ ಜಿಲ್ಲೆಯಲ್ಲಿ ನಡೆದಿದೆ.

https://cnewstv.in/?p=11648

ಭೂವಿವಾದದ ಹಿನ್ನಲೆಯಲ್ಲಿ ಕನು ಮುಂಡಾ(24) ಎಂಬ ಯುವಕನನ್ನು ಹತ್ಯೆ ಮಾಡಲಾಗಿದೆ. ಈ ಪ್ರಕರಣಕ್ಕೆ ಪ್ರಮುಖ ಆರೋಪಿ ಸಾಗರ್ ಮುಂಡಾ(20), ಆತನ ಪತ್ನಿ ಸೇರಿದಂತೆ ಒಟ್ಟು ಆರು ಮಂದಿಯನ್ನು ಬಂಧಿಸಿ, ಕೃತ್ಯಕ್ಕೆ ಬಳಸಿದ ಆಯುಧಗಳು, ಕೊಡಲಿ, ಮೊಬೈಲ್ ಪೋನ್‌ಗಳು ಮತ್ತು ಕಾರನ್ನು ವಶಪಡಿಸಿಕೊಂಡಿದ್ದಾರೆ.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*