Breaking News

ಪಾಲಿಗೆ ಮುತ್ತಿಗೆ ಸಂದರ್ಭದಲ್ಲಿ ಗಾಯಗೊಂಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ.

Cnewstv / 07.12.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಪಾಲಿಗೆ ಮುತ್ತಿಗೆ ಸಂದರ್ಭದಲ್ಲಿ ಗಾಯಗೊಂಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ.

ಶಿವಮೊಗ್ಗ : ಇಂದು ಬೆಳಗ್ಗೆ ಕಾಂಗ್ರೆಸ್ ಮುಖಂಡರು ಮಹಾನಗರ ಪಾಲಿಕೆಯ ಮೇಯರ್ ಕಚೇರಿಯನ್ನು ಮುತ್ತಿಗೆ ಹಾಕಲು ಯತ್ನಿಸಿದ ಸಂದರ್ಭದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ ಗಿರೀಶ್ ತೀವ್ರವಾಗಿ ಗಾಯಗೊಂಡ ಘಟನೆ ನಡೆದಿದೆ.

ಶಿವಪ್ಪನಾಯಕ ಮಾರುಕಟ್ಟೆ ಗುತ್ತಿಗೆ ಅವಧಿ ಸಂಬಂಧಿಸಿದ ತನಿಖಾ ವರದಿ ಬಂದು 5 ತಿಂಗಳು ಆದರೂ ಸಭೆಯನ್ನ ಕರೆಯದ ಮೇಯರ್ ವಿರುದ್ಧ ಕಾಂಗ್ರೆಸ್ ಪಕ್ಷದ ಪಾಲಿಕೆ ಸದಸ್ಯರು ಹಾಗೂ ಪಕ್ಷದ ಮುಖಂಡರು ಮಹಾನಗರ ಪಾಲಿಕೆಯ ಮೇಯರ್ ಕಚೇರಿ ಮುತ್ತಿಗೆ ಹಾಕಲು ಯತ್ನಿಸಿದ ಸಂದರ್ಭದಲ್ಲಿ ಪೊಲೀಸರು ಹಾಗೂ ಕಾರ್ಯಕರ್ತರ ನಡುವಿನ ಹೋರಾಟದಲ್ಲಿ ಶಿವಮೊಗ್ಗ ಜಿಲ್ಲಾಧ್ಯಕ್ಷ ಎಚ್.ಪಿ ಗಿರೀಶ್ ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನು ಒದಿ : http://cnewstv.in/?p=11389

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*