Breaking News

ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯ

Cnewstv / 02.01.2023 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ವಿಧಿವಶ

ವಿಜಯಪುರ : ನಡೆದಾಡುವ ದೇವರು ಎಂದು ಕರೆಯಲ್ಪಡುವ ವಿಜಯಪುರದ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ (70) ಅವರು ಇಂದು ದೈವಾಧೀನರಾಗಿದ್ದಾರೆ.

https://cnewstv.in/?p=11763

ವಯೋಸಹಜ ಕಾಯಿಲೆಯಿಂದ ಬಳಲುಹಿತ್ತಿದ್ದ ಸಿದ್ದೇಶ್ವರ ಸ್ವಾಮೀಜಿ ಅವರಿಗೆ ವೈದ್ಯರು ಆಶ್ರಮದಲ್ಲೇ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದರು. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಿದ್ದೇಶ್ವರ ಸ್ವಾಮೀಜಿ ಚಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಲು ನಿರಾಕರಿಸಿದ್ದರು. ಈ ಹಿನ್ನೆಲೆಯಲ್ಲಿ ವಿಜಯಪುರದ ಬಿಎಲ್​ಡಿಇ ಆಸ್ಪತ್ರೆಯ ವೈದ್ಯರ ತಂಡ ಸ್ವಾಮೀಜಿಗೆ ಆಶ್ರಮದಲ್ಲೇ ಚಿಕಿತ್ಸೆ ನೀಡುತ್ತಿತ್ತು.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*