Breaking News

ಶಿವಮೊಗ್ಗ ಸಿ ಬಿ ಅರ್ ಲಾ ಕಾಲೇಜ್ ಇತಿಹಾಸದಲ್ಲಿಯೇ ಮೊದಲ ಮಹಿಳಾ ಅಧ್ಯಕ್ಷೆ.

CBR Law college.

Cnewstv / 13.01.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಶಿವಮೊಗ್ಗ ಸಿ ಬಿ ಅರ್ ಲಾ ಕಾಲೇಜ್ ಇತಿಹಾಸದಲ್ಲಿಯೇ ಮೊದಲ ಮಹಿಳಾ ಅಧ್ಯಕ್ಷೆ.

ಶಿವಮೊಗ್ಗ ಸಿ ಬಿ ಆರ್ ಲಾ ಕಾಲೇಜಿನ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಮಹಿಳಾ ವಿದ್ಯಾರ್ಥಿನಿಯೊಬ್ಬಳು ಕಾಲೇಜಿನ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ.

ಇಂದು ನಡೆದ ಚುನಾವಣೆಯಲ್ಲಿ ಸ್ಮಿನು ಮ್ಯಾಥ್ಯೂಸ್ (Sminu Matthews) ಎಂಬ ವಿದ್ಯಾರ್ಥಿನಿಯು 6 ಮತಗಳ ಮುನ್ನಡೆಯಲ್ಲಿ ಕಾಲೇಜು ವಿದ್ಯಾರ್ಥಿಗಳ ಒಕ್ಕೂಟದ ಮೊದಲ ಮಹಿಳಾ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ಎನ್ ಅರ್ ಪುರ ಮೂಲದ ವಿದ್ಯಾರ್ಥಿಯಾಗಿದ್ದು, 5 ವರ್ಷದ LLB ವಿದ್ಯಾಭ್ಯಾಸ ಮಾಡಲು ಶಿವಮೊಗ್ಗಕ್ಕೆ ಆಗಮಿಸಿದ್ದರು. ಇದೇ ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದು ಮೊದಲ ಚುನಾವಣೆಯಲ್ಲಿಯೇ ಅಭೂತಪೂರ್ವದ ಗೆಲುವನ್ನು ಸಾಧಿಸಿದ್ದಾರೆ

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*