Breaking News

ರೈಲಿಗೆ ಸಿಲುಕಿ ಪಿಯುಸಿ ವಿದ್ಯಾರ್ಥಿ ಸಾವು.

Cnewstv / 19.01.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ರೈಲಿಗೆ ಸಿಲುಕಿ ಪಿಯುಸಿ ವಿದ್ಯಾರ್ಥಿ ಸಾವು.

ಶಿವಮೊಗ್ಗ : ರೈಲಿಗೆ ಸಿಲುಕಿ ಪಿಯುಸಿ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಇದನ್ನು ಒದಿ : https://cnewstv.in/?p=11909

ಶಿವಮೊಗ್ಗದ ಹೊರವಲಯ ಸೋಮಿನಕೊಪ್ಪದ ಪಶು ವೈದ್ಯಕೀಯ ಮಹಾವಿಶ್ವವಿದ್ಯಾನಿಲಯದ ಹತ್ತಿರ ವಿದ್ಯಾರ್ಥಿ ಮೃತ ದೇಹ ಪತ್ತೆಯಾಗಿದ್ದು, ರೈಲಿಗೆ ಸಿಲುಕಿ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಈತ ಖಾಸಗಿ ಕಾಲೇಜಿನಲ್ಲಿ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.

ರೈಲ್ವೆ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*