Cnewstv / 19.01.2023 / ಚಿಕ್ಕಮಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಅಣ್ಣಾಮಲೈ ಅವರಿಗೆ ಅದ್ದೂರಿ ಸ್ವಾಗತ ಕೋರಿದ ಕಾಫಿ ನಾಡು ಜನತೆ.
ಚಿಕ್ಕಮಂಗಳೂರು : ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಅಣ್ಣಮಲೈಯವರಿಗೆ ಇಂದು ಚಿಕ್ಕಮಂಗಳೂರಿನಲ್ಲಿ ಅದ್ದೂರಿಯಾಗಿ ಸ್ವಾಗತ ಕೋರಲಾಯಿತು.
ಇದನ್ನು ಒದಿ : https://cnewstv.in/?p=11913
ಹೌದು, ಚಿಕ್ಕಮಗಳೂರು ಜಿಲ್ಲಾ ಉತ್ಸವಕ್ಕೆ ಭಾಗಿಯಾಗಲು ಆಗಮಿಸಿದಂತಹ ಅಣ್ಣಾಮಲೈರವರನ್ಬು ಸಾಂಪ್ರದಾಯಿಕ ಎತ್ತಿನಗಾಡಿ ಮೆರವಣಿಗೆಯ ಮೂಲಕ ಸಮಾರಂಭಕ್ಕೆ ಕರೆತರಲಾಯಿತು.

C News TV Kannada News Online in cnewstv