Cnewstv / 24.01.2023 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಭದ್ರಾ ಜಲಾಶಯದಿಂದ ತುಂಗ-ಭದ್ರಾ ನದಿಗೆ ನೀರು
ಸಾರ್ವಜನಿಕರು ಎಚ್ಚರಿಕೆಯಿಂದಿರಲು ಸೂಚನೆ.
ಶಿವಮೊಗ್ಗ : ವಿಜಯನಗರ ಜಿಲ್ಲೆ, ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ ವಾರ್ಷಿಕ ಕಾರ್ಣಿಕೋತ್ಸವ ಪ್ರಯುಕ್ತ ಭದ್ರಾ ಜಲಾಶಯದಿಂದ ತುಂಗ-ಭದ್ರಾ ನದಿಗೆ ದಿನಾಂಕ: 27-01-2023 ರಿಂದ 06-02-2023 ರವರೆಗೆ ಪ್ರತಿ ದಿನ 500 ಕ್ಯೂಸೆಕ್ಸ್‍ನಂತೆ ಒಟ್ಟು 5500 ಕ್ಯೂಸೆಕ್ಸ್ ನೀರನ್ನು ಹರಿಸಲಾಗುವುದು.
ಇದನ್ನು ಒದಿ : https://cnewstv.in/?p=11928
C News TV Kannada News Online in cnewstv