Breaking News

ಮದುವೆ ಸಂಭ್ರಮದಲ್ಲಿದ್ದ ಅಪಾರ್ಟ್ಮೆಂಟಿನಲ್ಲಿ ಬೆಂಕಿ ಅವಘಡ, 14 ಮಂದಿ ಮೃತ.

Cnewstv / 1.02.2023 / ನವದೆಹಲಿ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಮದುವೆ ಸಂಭ್ರಮದಲ್ಲಿದ್ದ ಅಪಾರ್ಟ್ಮೆಂಟಿನಲ್ಲಿ ಬೆಂಕಿ ಅವಘಡ, 14 ಮಂದಿ ಮೃತ.

ನವದೆಹಲಿ : ಮದುವೆ ಸಂಭ್ರಮದಲ್ಲಿದ್ದ ಅಪಾರ್ಟ್ಮೆಂಟಿನ ಮನೆ ಒಂದರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು 14 ಮಂದಿ ಮೃತಪಟ್ಟಂತಹ ಘಟನೆ ಜಾರ್ಖಂಡ್ ನಲ್ಲಿ ನಡೆದಿದೆ.

ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ ತಕ್ಷಣವೇ ಜನರೆಲ್ಲ ಹೊರಗೆ ಹೋಗಲು ಪ್ರಯತ್ನಿಸಿದ್ದಾರೆ. ಅಷ್ಟರಲ್ಲಿ 10 ಮಂದಿ ಮಹಿಳೆಯರು, 3 ಮಂದಿ ಮಕ್ಕಳು ಸೇರಿದಂತೆ 14 ಮಂದಿ ಮೃತಪಟ್ಟಿದ್ದು, 12 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.

ಇದನ್ನು ಒದಿ : https://cnewstv.in/?p=11968

ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಳಿರಬಹುದು ಎಂದು ಅಂದಾಜಿಸಲಾಗಿದ್ದು, ನಿಖರ ಕಾರಣಗಳು ಇನ್ನು ತಿಳಿದು ಬಂದಿಲ್ಲ. ತಕ್ಷಣವೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಅಗಮಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲೆಸಲಾಗಿದ್ದು, ಪೊಲೀಸರು ಈ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*