ರಾತ್ರೋರಾತ್ರಿ 25 ಮಂದಿ ಶಿವಮೊಗ್ಗ ಜಿಲ್ಲಾ ಪೊಲೀಸರ ವಶಕ್ಕೆ..

Cnewstv / 07.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ರಾತ್ರೋರಾತ್ರಿ 25 ಮಂದಿ ಶಿವಮೊಗ್ಗ ಜಿಲ್ಲಾ ಪೊಲೀಸರ ವಶಕ್ಕೆ..

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ರಾತ್ರೋರಾತ್ರಿ 25 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನು ಒದಿ : https://cnewstv.in/?p=12021

ನೆನ್ನೆ ಸಂಜೆ ಶಿವಮೊಗ್ಗ ನಗರದಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆ ಮತ್ತು ಪಿಎಸ್ಐ ಹಾಗೂ ಸಿಬ್ಬಂದಿಗಳ ತಂಡವು ಹೊರವಲಯ ಮತ್ತು ಖಾಲಿ ಸ್ಥಳಗಳಲ್ಲಿ (Area Domination) ವಿಷೇಶ ಗಸ್ತು ಮಾಡಿ (Public Nuisance) ಸಾರ್ವಜನಿಕ ಅಸಭ್ಯ ನಡವಳಿಕೆ ಮಾಡುವ ಮತ್ತು ಅನುಮಾನಸ್ಪಾದವಾಗಿ ವತಿಸಿದ 25 ಜನರನ್ನು ಪೊಲೀಸ್ ಠಾಣೆಗೆ ಕರೆತಂದು ಪೂರ್ವಪರಗಳನ್ನು ಪರಿಶೀಲಿಸಿ, ಆ ವ್ಯಕ್ತಿಗಳ ವಿರುದ್ದ 12 ಸಾಮಾನ್ಯ ಪ್ರಕರಣಗಳನ್ನು (Petty Case ) ದಾಖಲಿಸಿದ್ದಾರೆ.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments