Breaking News

ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಬರಲಿದೆ 12 ಚೀತಾಗಳು..

Cnewstv / 11.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಬರಲಿದೆ 12 ಚೀತಾಗಳು..

ನವದೆಹಲಿ : ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಮತ್ತೆ ಈ ಬಾರಿ 12 ಚೀತಾಗಳು ಬರಲಿದೆ.

ಫೆ. 18 ರಂದು ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ 7 ಗಂಡು ಮತ್ತು 5 ಹೆಣ್ಣು ಚೀತಾಗಳು ಸೇರಿದಂತೆ ಒಟ್ಟು 12 ಚೀತಾಗಳನ್ನು ತರಲು ಕೇಂದ್ರ ಸರ್ಕಾರ ಉದ್ದೇಶಿಸಿದೆ. ಇದಕ್ಕಾಗಿ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ಮತ್ತು ಅರಣ್ಯ, ಪರಿಸರ, ಹವಮಾನ ಬದಲಾವಣೆ ಸಚಿವಾಲಯದ ಅಧಿಕಾರಿಗಳ ತಂಡ ಈ ಪ್ರಕ್ರಿಯೆಗಾಗಿ ದಕ್ಷಿಣ ಆಫ್ರಿಕಾಗೆ ತೆರಳಿದೆ.

ಇದನ್ನು ಒದಿ : https://cnewstv.in/?p=12054

ಕಳೆದ ವರ್ಷ ಇದೇ ಉದ್ಯಾನವನದಲ್ಲಿ ನಮೀಬಿಯಾದಿಂದ ತಂದಂತಹ 8 ಚೀತಾಗಳನ್ನ ಪ್ರಧಾನಿ ನರೇಂದ್ರ ಮೋದಿಯವರು ಬಿಡುಗಡೆ ಮಾಡಿದ್ದರು. ಇದೀಗ ಎರಡನೇ ಬಾರಿ ಚೀತಾಗಳನ್ನು ತರಳಾಗುತ್ತಿದೆ ಈ ಮೂಲಕ ಭಾರತದಲ್ಲಿ ಚೀತಾಗಳ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*