Breaking News

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ “ರಾಷ್ಟ್ರಕವಿ ಕುವೆಂಪು” ಹೆಸರು : ಬಿ ಎಸ್ ಯಡಿಯೂರಪ್ಪ.

Cnewstv / 11.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ “ರಾಷ್ಟ್ರಕವಿ ಕುವೆಂಪು” ಹೆಸರು : ಬಿ ಎಸ್ ಯಡಿಯೂರಪ್ಪ.

ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ಇಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಇಂದು ತಿಳಿಸಿದ್ದಾರೆ.

ಇಂದು ಬೆಳಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಇದೇ ತಿಂಗಳು 27ರಂದು ಪ್ರಧಾನಿ ನರೇಂದ್ರ ಮೋದಿಯವರು ಶಿವಮೊಗ್ಗಕ್ಕೆ ಬರುವುದು ನಿಶ್ಚಿತವಾಗಿದ್ದು. ಅವರೇ ಹೆಸರನ್ನು ಘೋಷಣೆ ಮಾಡಲಿದ್ದಾರೆ‌. ಈ ಬಗ್ಗೆ ನಾನು ಅಧಿವೇಶನದಲ್ಲಿ ಸರ್ವಾನುಮತದ ತೀರ್ಮಾನವನ್ನು ಕೈಗೊಂಡು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕಳುಹಿಸಲಾಗುವುದು ಎಂದರು.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*