Breaking News

ಮಾಂಸ ಮಾರಾಟ ನಿಷೇಧ.

Cnewstv / 18.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಮಾಂಸ ಮಾರಾಟ ನಿಷೇಧ.

ಶಿವಮೊಗ್ಗ : ಫೆ.18 ರಂದು ಮಹಾಶಿವರಾತ್ರಿ ಪ್ರಯುಕ್ತ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಬೇಕು. ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*