Breaking News

ಚುನಾವಣೆ : ರಾಜ್ಯದ 47 ಸಾವಿರ ರೌಡಿಶೀಟರ್‌ಗಳ ಮೇಲೆ ಖಾಕಿ ಹದ್ದಿನ ಕಣ್ಣು.

Cnewstv / 19.02.2023 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಚುನಾವಣೆ : ರಾಜ್ಯದ 47 ಸಾವಿರ ರೌಡಿಶೀಟರ್‌ಗಳ ಮೇಲೆ ಖಾಕಿ ಹದ್ದಿನ ಕಣ್ಣು.

ಬೆಂಗಳೂರು : ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ಪೋಲಿಸ್ ಪಡೆ ಫೂಲ್ ಅಲರ್ಟ್‌ ಆಗಿದೆ.
ರಾಜ್ಯದಲ್ಲಿರುವ 47,001 ರೌಡಿಶೀಟರ್‌ಗಳ ಮೇಲೂ ಖಾಕಿ ಹದ್ದಿನ ಕಣ್ಣಿಟ್ಟಿದೆ.

ಇದನ್ನು ಒದಿ : https://cnewstv.in/?p=12138

ರೌಡಿಗಳ ದೈನಂದಿನ ಚಟುವಟಿಕೆಗಳ ಬಗ್ಗೆ ಗಮನ ಹರಿಸುತ್ತಿದ್ದಾರೆ. ಇವರ ಸಂಪರ್ಕದಲ್ಲಿರುವವರ ಮೇಲೆ ಕಣ್ಣಿಡದಿದ್ದರೆ. ಮೊಬೈಲ್ ಟ್ರಾಕ್ ಮಾಡುವ ಮೂಲಕ ಸಂಚು ರೂಪಿಸುವುದನ್ನು ತಿಳಿಯುತ್ತದೆ. ಬೀಟ್‌ಗಳು ಆಗಾಗ ರೌಡಿಗಳ ಮನೆ ಹಾಗೂ ಮನೆಯ ಸಮೀಪದ ಸಿಸಿ ಕ್ಯಾಮರಾ ದೃಶ್ಯಗಳನ್ನು ಪರಿಶೀಲಿಸುತ್ತಾರೆ.

ರಾಜ್ಯದ ಬಹುತೇಕ ಪೊಲೀಸ್ ಠಾಣೆಗಳಲ್ಲಿ ಪದೇ ಪದೇ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವವರು ಹಾಗೂ ಹಿಂದಿನ ಚುನಾವಣೆ ವೇಳೆ ಅಪರಾಧಗಳಲ್ಲಿ ಭಾಗಿಯಾದ ರೌಡಿಗಳನ್ನು ಜೈಲಿಗೆ ಹಾಕಲಾಗಿದೆ. ಚುನಾವಣೆಗೆ ಯಾವುದೇ ಅಹಿತಕರ ಪ್ರಕರಣ ಸಂಭವಿಸದಂತೆ ಕೆಲ ರೌಡಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*