Breaking News

ಪ್ರಧಾನಿ ನರೇಂದ್ರ ಮೋದಿಯವರಿಂದ ಶಿವಮೊಗ್ಗ ವಿಮಾನ ನಿಲ್ದಾಣ ಬಗ್ಗೆ ಟ್ವೀಟ್

Cnewstv / 24.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಪ್ರಧಾನಿ ನರೇಂದ್ರ ಮೋದಿಯವರಿಂದ ಶಿವಮೊಗ್ಗ ವಿಮಾನ ನಿಲ್ದಾಣ ಬಗ್ಗೆ ಟ್ವೀಟ್.

ಶಿವಮೊಗ್ಗ : ಫೆಬ್ರವರಿ 27ರಂದು ಉದ್ಘಾಟನೆಗೆ ಸಿದ್ಧವಾಗಿರುವುದರ ಬಗ್ಗೆ ಸಂಸದ ಬಿ ವೈ ರಾಘವೇಂದ್ರ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದರು. ಅ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮಾಡಿದ್ದಾರೆ.

ಶಿವಮೊಗ್ಗ ವಿಮಾನ ನಿಲ್ದಾಣವು ಆರ್ಥಿಕ ಚೇತರಿಕೆಯನ್ನು ತರಲಿ ಹಾಗೂ ಸಂಪರ್ಕ ಕ್ರಾಂತಿಯ ಜೊತೆಗೆ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಇನ್ನಷ್ಟು ಅಭಿವೃದ್ಧಿಯನ್ನು ಸಾಧಿಸಲಿ ಎಂದು ಹಾರೈಸಿ ಟ್ವೀಟ್ ಮಾಡಿದ್ದಾರೆ.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*