Breaking News

ವೇದಿಕೆಯಲ್ಲಿ ಬಿಎಸ್ ವೈ ಗೆ ವಿಶೇಷವಾಗಿ ಹುಟ್ಟುಹಬ್ಬದ ಶುಭಾಶಯ ಕೋರಿದ ಮೋದಿ.

Cnewstv / 27.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ವೇದಿಕೆಯಲ್ಲಿ ಬಿಎಸ್ ವೈ ಗೆ ವಿಶೇಷವಾಗಿ ಹುಟ್ಟುಹಬ್ಬದ ಶುಭಾಶಯ ಕೋರಿದ ಮೋದಿ.

ಶಿವಮೊಗ್ಗ : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು ಬಿ ಎಸ್ ಯಡಿಯೂರಪ್ಪ ನವರಿಗೆ ವೇದಿಕೆಯಲ್ಲಿ ವಿಭಿನ್ನವಾಗಿ ಹುಟ್ಟು ಹಬ್ಬದ ಶುಭಾಶಯವನ್ನು ಕೋರಿದರು.

ನೂತನ ವಿಮಾನ ನಿಲ್ದಾಣ ಹಾಗೂ ಅನೇಕ ಅಭಿವೃದ್ಧಿ ಕಾರ್ಯಗಳ ಶಂಕು ಸ್ಥಾಪನೆಗೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಾರ್ಯಕ್ರಮದಲ್ಲಿ ಸೇರಿದ ಲಕ್ಷಾಂತರ ಮಂದಿ ಇಂದಲೇ ಬಿಎಸ್ ವೈ ಗೆ ಹುಟ್ಟು ಹಬ್ಬದ ಶುಭಾಶಯಗಳು ಕೋರಿದರು.

ಕಾರ್ಯಕ್ರಮಕ್ಕೆ ಆಗಮಿಸಿದ್ದ ಎಲ್ಲರಿಗೂ ತಮ್ಮ ಮೊಬೈಲ್ ಫೋನಿನ ಟಾರ್ಚ್ ಆನ್ ಮಾಡುವುದರ ಮೂಲಕ ಬಿ ಎಸ್ ವೈ ಗೆ ಹುಟ್ಟು ಹಬ್ಬದ ಶುಭಾಶಯಗಳು ಹೇಳುವಂತೆ ಕೇಳಿಕೊಂಡರು. ನೆರೆದಿದ್ದ ಎಲ್ಲರೂ ಎದ್ದು ನಿಂತು ಮೊಬೈಲ್ ಟಾಚ್ ಅನ್ ಮಾಡಿ ಯಡಿಯೂರಪ್ಪನವರು ಹುಟ್ಟು ಹಬ್ಬದ ಶುಭಾಶಯಗಳು ಹೇಳಿದರು.

 

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*