Breaking News

ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ.

Cnewstv / 03.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ.

ಶಿವಮೊಗ್ಗ : ನಗರ ಉಪವಿಭಾಗ-2ರ ಘಟಕ 5 ಮತ್ತು 6ರಲ್ಲಿ ಸ್ಮಾರ್ಟ್‍ಸಿಟಿ ಕಾಮಗಾರಿ ಹಮ್ಮಿಕೊಂಡಿರುವ ಕಾರಣ ಮಾರ್ಚ್ 04 ರಂದು ಬೆಳಿಗ್ಗೆ 09 ರಿಂದ ಸಂಜೆ 6 ಗಂಟೆವರೆಗೆ ಗೋಪಿಶೆಟ್ಟಿಕೊಪ್ಪ, ಜಿ.ಎಸ್.ಕ್ಯಾಸ್ಟಿಂಗ್ ಫ್ಯಾಕ್ಟರಿ, ಸಿದ್ದೇಶ್ವರ ಸರ್ಕಲ್, ತುಂಗಾನಗರ ಆಸ್ಪತ್ರೆ, ವೈಷ್ಣವಿ ಲೇಔಟ್, ಭವಾನಿ ಲೇಔಟ್, ಗದ್ದೆಮನೆ ಲೇಔಟ್, ಚಾಲುಕ್ಯನಗರ, ಕೆಹೆಚ್‍ಬಿ ಕಾಲೋನಿ, ಮೇಲಿನ ಮತ್ತು ಕೆಳಗಿನ ತುಂಗಾನಗರ, ಪದ್ಮ ಟಾಕೀಸ್, ಮಂಜುನಾಥ ಬಡಾವಣೆ, ಹಳೇ ಗೋಪಿಶೆಟ್ಟಿಕೊಪ್ಪ, ಮಲ್ಲಿಕಾರ್ಜುನ ಬಡಾವಣೆ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ತುಂಗಾನಗರ ಚಾನಲೆ, ಕಾಮತ್ ಲೇಔಟ್, ಅಣ್ಣಾನಗರ, ಮಿಳಘಟ್ಟ, ಆನಂದರಾವ್ ಬಡಾವಣೆ, ಇಲಿಯಾಜ್ ನಗರ 1 ರಿಂದ 14ನೇ ಕ್ರಾಸ್, ಮಂಡ್ಲಿ ಕೆ.ಇ.ಬಿ. ವಸತಿಗೃಹಗಳು, ಶಂಕರ ರೈಸ್ ಮಿಲ್, 100 ಅಡಿ ರಸ್ತೆ, ಇಲಿಯಾಜ್ ನಗರ ಮಂಡಕ್ಕಿಭಟ್ಟಿ, ಕಲ್ಲೂರು ಗ್ರಾಮಾಂತರ ಪ್ರರ್ದೇಶ, ಐಹೊಳೆ, ಅಗಸವಳ್ಳಿ, ಕಲ್ಲೂರು, ಗೋವಿಂದಪುರ, ಅನುಪಿನಕಟ್ಟೆ, ಪುರದಾಳು, ರಾಮಿನಕೊಪ್ಪ, ಮೈಲಾರಪ್ಪನ ಕ್ಯಾಂಪ್, ಹನುಮಂತಾಪುರ, ಶರಾವತಿನಗರ, ಶಾರದ ಕಾಲೋನಿ ಹಾಗೂ ಸುತ್ತಮುತ್ತಲಿನ ಐ.ಪಿ.ಲಿಮಿಟ್ಟಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಈ ಪ್ರದೇಶಗಳ ವ್ಯಾಪ್ತಿಯ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*