Breaking News

ಸಿಮ್ಸ್ ವಿವಿಧ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಅಹ್ವಾನ.

Cnewstv / 10.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಸಿಮ್ಸ್ ವಿವಿಧ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಅಹ್ವಾನ.

ಶಿವಮೊಗ್ಗ : ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಯೋಗಾಲಯದಲ್ಲಿ ಪ್ರಯೋಗಾಶಾಲಾ ತಂತ್ರಜ್ಞರು -01 ಮತ್ತು ಡಾಟಾ ಎಂಟ್ರಿ ಆಪರೇಟರ್- 01 ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.

ಆಸಕ್ತರು ಅರ್ಜಿ ನಮೂನೆಗಾಗಿ ಸಂಸ್ಥೆಯ ವೆಬ್‌ಸೈಟ್ www.sims-shimoga.com ರಿಂದ ಪಡೆದು, ಭರ್ತಿ ಮಾಡಿದ ಅರ್ಜಿ ಹಾಗೂ ಸೂಕ್ತ ದಾಖಲೆಗಳೊಂದಿಗೆ ದಿ: 18/03/2023 ರಂದು ಸಿಮ್ಸ್ ನಿರ್ದೇಶಕರ ಸಭಾ ಕೊಠಡಿಯಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರು ಮತ್ತು ಡೀನ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*