Breaking News

ಲಘು ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ.

Cnewstv / 10.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಲಘು ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ.

ಶಿವಮೊಗ್ಗ : ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ-ಹಳಿಯಾಳ ಹಾಗೂ ಟಾಟಾ ಮೋಟಾರ್ಸ್- ಧಾರವಾಡ ಇವರ ಜಂಟಿ ಸಹಯೋಗದಲ್ಲಿ 30 ದಿನಗಳ ಲಘು ವಾಹನ ಚಾಲನಾ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತಿದ್ದು, 20-45 ವರ್ಷ ವಯೋಮಿತಿಯೊಳಗಿನ ಯುವಕರಿಂದ ಅರ್ಜಿ ಆಹ್ವಾನಿಸಿದೆ.

ಆಸಕ್ತರು ತಮ್ಮ ಹೆಸರು, ಹುಟ್ಟಿದ ದಿನಾಂಕ, ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ, ತರಬೇತಿಯ ಅವಶ್ಯಕತೆ, ಹಾಲಿ ಮಾಡುತ್ತಿರುವ ಕೆಲಸ ಇತ್ಯಾದಿ ವಿವರಗಳನ್ನೊಳಗೊಂಡ ಅರ್ಜಿಯನ್ನು ಏಪ್ರಿಲ್ 10 ರೊಳಗಾಗಿ ಕೆನರ ಬ್ಯಾಂಕ್ ದೇಶಪಾಂಡೆ ಆರ್‌ಸಿಟಿ, ವಿಸ್ತರಣಾ ಕೇಂದ್ರ ಹಸನಮಾಳ್, ದಾಂಡೇಲಿ-581325, ವಿಳಾಸಕ್ಕೆ ಕಳುಹಿಸುವುದು. ಅಥವಾ ಮೊ.ಸಂ.: 08284-298547 / 9449782425/ 9632143217ಗಳಿಗೆ ವಾಟ್ಸ್ಪ್ ಮೂಲಕ ಕಳುಹಿಸುವುದು. ತರಬೇತಿಯು ಊಟೋಪಚಾರ ಹಾಗೂ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತದೆ.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments