Breaking News

ಮಾಜಿ ಸಂಸದ, ಕೆಪಿಸಿಸಿ ಕಾರ್ಯಧ್ಯಕ್ಷ ಅರ್ ಧ್ರುವನಾರಾಯಣ್ ನಿಧನ.

Cnewstv / 11.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಮಾಜಿ ಸಂಸದ, ಕೆಪಿಸಿಸಿ ಕಾರ್ಯಧ್ಯಕ್ಷ ಅರ್ ಧ್ರುವನಾರಾಯಣ್ ನಿಧನ.

ಬೆಂಗಳೂರು : ಮಾಜಿ ಸಂಸದ, ಕೆಪಿಸಿಸಿ ಕಾರ್ಯಧ್ಯಕ್ಷ ಅರ್ ಧ್ರುವನಾರಾಯಣ್ (61) ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇಂದು ಹಠಾತ್ ಹೃದಯಾಘಾತ ಸಂಭವಿಸಿದ ಹಿನ್ನಲೆಯಲ್ಲಿ ಅವರನ್ನು ಮೈಸೂರಿನ DRMS ಆಸ್ಪತ್ರೆ ,ದಾಖಲು‌ಮಾಡಲಾಗಿತ್ತು, ಅದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*