Breaking News

ಜಿಲ್ಲಾ ಯುವ ಕಾಂಗ್ರೆಸ್ ನಿಂದ ರಸ್ತೆ ತಡೆ ನಡೆಸಿ ಪ್ರತಿಭಟನೆ

Cnewstv / 23.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಜಿಲ್ಲಾ ಯುವ ಕಾಂಗ್ರೆಸ್ ನಿಂದ ರಸ್ತೆ ತಡೆ ನಡೆಸಿ ಪ್ರತಿಭಟನೆ.

ಶಿವಮೊಗ್ಗ : ಜಿಲ್ಲಾ ಯುವ ಕಾಂಗ್ರೆಸ್ ನಿಂದ ಶಿವಪ್ಪ ನಾಯಕ ವೃತ್ತದಲ್ಲಿ ಮಧ್ಯಾಹ್ನ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ವ್ಯಂಗ್ಯವಾಡಿದ್ದ ಪ್ರಕರಣಕ್ಕೆ ಸಂಬಂದಿಸಿದಂತೆ ರಾಹುಲ್ ಗಾಂಧಿ ತಪ್ಪಿತಸ್ಥ ಎಂದು ಎರಡು ವರ್ಷ ಜೈಲು ಶಿಕ್ಷೆ ಸೂರತ್ ಕೋರ್ಟ್ ತೀರ್ಪು ನೀಡಿದೆ. ಚುನಾವಣಾ ಪ್ರಚಾರದ ಸಮಯದಲ್ಲಿ ಮೋದಿ ಸರ್ ನೇಮ್ ಬಗ್ಗೆ ಬರೀ ಲೇವಡಿ ಮಾಡಿದ್ದಕ್ಕಾಗಿ ರಾಹುಲ್ ಗಾಂಧಿ ರವರಿಗೆ ಶಿಕ್ಷೆ ಘೋಷಿಸಿರುವುದು ಇದು ಯಾವ ನ್ಯಾಯ ಇದು ಪ್ರಜಾಪ್ರಭುತ್ವದ ಕಗ್ಗುಲೆ ಎಂದು ಹೇಳಿದರು.

 

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*