Cnewstv / 30.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಮಾಂಸ ಮಾರಾಟ ನಿಷೇಧ.
ಶಿವಮೊಗ್ಗ : ಮಾ.30 ರಂದು ಶ್ರೀ ರಾಮನವಮಿ ಪ್ರಯುಕ್ತ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಲು ಕೋರಿದೆ. ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv